Karnataka State Rural Development & Panchayat Raj University, Gadag

ಗ್ರಾಮೀಣ ಬೇರುಗಳು, ಜಾಗತಿಕ ಎತ್ತರಗಳು

ಶ್ರೀ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು,
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಿಯಾಂಕ ಖರ್ಗೆ

ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವರು, ಕರ್ನಾಟಕ ಸರ್ಕಾರ ಮತ್ತು
ಸಹ ಕುಲಾಧಿಪತಿಗಳು, ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಪ್ರೊ. ಡಾ. ಸುರೇಶ ವಿ. ನಾಡಗೌಡರ

ಮಾನ್ಯ ಕುಲಸಚಿವರು ಮತ್ತು ಕುಲಪತಿಗಳು(ಪ್ರಭಾರ )
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಶಾಂತ್ ಜೆ.ಸಿ.

ಹಣಕಾಸು ಅಧಿಕಾರಿಗಳು,
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಶ್ರೀ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು, ಮ. ಗಾo .ಗ್ರಾ. ಮತ್ತು ಪಂ. ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಿಯಾಂಕ ಖರ್ಗೆ

ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವರು, ಕರ್ನಾಟಕ ಸರ್ಕಾರ ಮತ್ತು ಸಹ ಕುಲಾಧಿಪತಿಗಳು, ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಪ್ರೊ. ಡಾ. ಸುರೇಶ್ ವಿ. ನಾಡಗೌಡರ್

ಮಾನ್ಯ ಕುಲಸಚಿವರು ಮತ್ತು ಕುಲಪತಿಗಳು(ಪ್ರಭಾರ )
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಶಾಂತ್
ಜೆ.ಸಿ.

ಹಣಕಾಸು ಅಧಿಕಾರಿಗಳು,
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಕೊಟೇಷನ್

Category: Events

ಕಾರ್ಯಕ್ರಮಗಳು
ಮ.ಗಾಂ.ಗ್ರಾ.ಪಂ.ರಾ. ವಿಶ್ವವಿದ್ಯಾಲಯ, ಗದಗದಲ್ಲಿ ದಿನಾಂಕ 13.12.2025 ರಂದು ಅಖಿಲ ಭಾರತ ಪಂಚಾಯತ್ ಪರಿಷತ್‌ನ 18ನೇ ರಾಷ್ಟ್ರೀಯ ಸಮ್ಮೇಳನವನ್ನು ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀ ಹೆಚ್.ಕೆ. ಪಾಟೀಲರವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಸುಭೋಧ್ ಕಾಂತ್ ಸಹಾಯ್ ಅಧ್ಯಕ್ಷರು, ಅಖಿಲ ಭಾರತ ಪಂಚಾಯತ್‌ ಪರಿಷತ್ ಮತ್ತು ಮಾಜಿ ಕೇಂದ್ರ ಸಚಿವರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದು, ದೇಶದ ವಿವಿಧ ಭಾಗಗಳಿಂದ 1000 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.
ಕಾರ್ಯಕ್ರಮಗಳು
ಮಾನ್ಯ ಕಾನೂನು ಸಚಿವರು‌ ಕವಲು ದಾರಿಯಲ್ಲಿ ಮಾನವ ಹಕ್ಕುಗಳು: ಭಾರತ ಮತ್ತು ಪಶ್ಚಿಮ ಕುರಿತಾದ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು. ಕರ್ನಾಟಕ ಕಾನೂನು ಆಯೋಗದ ಮಾನ್ಯ ಅಧ್ಯಕ್ಷರು ಹಾಗೂ ಮಾನ್ಯ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ದಿನಾಂಕ 21.7.2025 ರಂದು ಮ.ಗಾಂ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗವು ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಿತ್ತು.
ಕಾರ್ಯಕ್ರಮಗಳು
ಮ.ಗಾಂ.ಗ್ರಾ. ಮತ್ತು ಪಂ. ರಾಜ್ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಸರ್ಟಿಫಿಕೆಟ್ ಕೋರ್ಸ್ ಸಂಪರ್ಕ ತರಗತಿಗಳ 2 ನೇ ತಂಡದ ಉದ್ಘಾಟನಾ ಸಮಾರಂಭದಲ್ಲಿ ಶ್ರೀಮತಿ ಉಮಾ ಮಹಾದೇವನ್ ಮಾನ್ಯ ಅಭಿವೃದ್ಧಿ ಆಯುಕ್ತರು ಮತ್ತು ಅಪರ ಮುಖ್ಯ ಕಾರ್ಯದರ್ಶಿಗಳು, ಗ್ರಾ. ಮತ್ತು ಪಂ. ರಾಜ್ ಇಲಾಖೆ ಇವರು ಭಾಗಿ
ಕಾರ್ಯಕ್ರಮಗಳು
ಮ.ಗಾಂ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಭರತ್ ಎಸ್. ಸಿಇಒ, ಜಿ.ಪಂ., ಗದಗ, ಶ್ರೀ ತಿಪ್ಪೇಸ್ವಾಮಿ, ಸದಸ್ಯರು, ಮಕ್ಕಳ ಹಕ್ಕುಗಳ ಆಯೋಗ, ಡಾ. ಪ್ರಕಾಶ್ ಭಟ್ ಮತ್ತು ಅಧಿಕಾರಿಗಳು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮಗಳು
ಮೂರು ದಿನಗಳ ಸ್ವಗ್ರಾಮ ಫೆಲೋಶಿಪ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು ಹಾಗೂ ಕರ್ನಾಟಕ ಸರ್ಕಾರದಿಂದ ಕರ್ನಾಟಕ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪಡೆದ ಹಣಕಾಸು ಅಧಿಕಾರಿಗಳಾದ ಶ್ರೀ ಪ್ರಶಾಂತ್ ಜೆ.ಸಿ. ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮಗಳು
ದಿನಾಂಕ 24.4.2025 ರಂದು ಧಾರವಾಡದಲ್ಲಿ ಶೈಕ್ಷಣಿಕ ಮತ್ತು ಸಂಶೋಧನಾ ಸಹಯೋಗಕ್ಕಾಗಿ ಮ.ಗಾಂ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ ಮತ್ತು ಧಾರವಾಡದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯಗಳ ನಡುವೆ ಒಡಂಬಡಿಕೆ ಒಪ್ಪಂದ