ಮಾನ್ಯ ಕಾನೂನು ಸಚಿವರು ಕವಲು ದಾರಿಯಲ್ಲಿ ಮಾನವ ಹಕ್ಕುಗಳು: ಭಾರತ ಮತ್ತು ಪಶ್ಚಿಮ ಕುರಿತಾದ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು. ಕರ್ನಾಟಕ ಕಾನೂನು ಆಯೋಗದ ಮಾನ್ಯ ಅಧ್ಯಕ್ಷರು ಹಾಗೂ ಮಾನ್ಯ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ದಿನಾಂಕ 21.7.2025 ರಂದು ಮ.ಗಾಂ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗವು ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಿತ್ತು.



