ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು, ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವರು, ಕರ್ನಾಟಕ ಸರ್ಕಾರ ಮತ್ತು
ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳು
ಕುಲಸಚಿವರು ಮತ್ತು ಕುಲಪತಿಗಳು (ಪ್ರಭಾರ),
ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ
ಹಣಕಾಸು ಅಧಿಕಾರಿಗಳು,
ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು, ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವರು, ಕರ್ನಾಟಕ ಸರ್ಕಾರ ಮತ್ತು ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳು
ಕುಲಸಚಿವರು ಮತ್ತು ಕುಲಪತಿಗಳು (ಪ್ರಭಾರ),
ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ
ಹಣಕಾಸು ಅಧಿಕಾರಿಗಳು,
ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ
ಶ್ರೀ ಪ್ರಿಯಾಂಕ್. ಮಲ್ಲಿಕಾರ್ಜುನ. ಖರ್ಗೆ 22ನೇ ನವೆಂಬರ್ 1978 ರಂದು ಜನಿಸಿದರು. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಾಜಕಾರಣಿಯಾಗಿದ್ದು, ಇವರು ಪ್ರಸ್ತುತ ಕರ್ನಾಟಕ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ, ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಕಲಬುರ್ಗಿ ಜಿಲ್ಲೆ, ಚಿತ್ತಾಪುರ ಕ್ಷೇತ್ರದಿಂದ ಮೂರು ಬಾರಿ ವಿಧಾನಸಭೆ ಸದಸ್ಯರಾಗಿದ್ದಾರೆ. ಶ್ರೀ ಪ್ರಿಯಾಂಕ್ ಖರ್ಗೆ ತಮ್ಮ ರಾಜಕೀಯ ವೃತ್ತಿಜೀವನವನ್ನು 1998 ರಲ್ಲಿ ನ್ಯಾಷನಲ್ ಸ್ಟುಡಂಟ್ಸ್ ಯೂನಿಯನ್ ಆಫ್ ಇಂಡಿಯಾದೊಂದಿಗೆ ಪ್ರಾರಂಭಿಸಿದರು ಮತ್ತು ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ನಾಯಕತ್ವಪೂರ್ವಕ ಹುದ್ದೆಗಳನ್ನು ವಹಿಸಿದ್ದಾರೆ. 2016 ರಲ್ಲಿ ಅವರು ಮಾನ್ಯ ಮುಖ್ಯಮಂತ್ರಿ ಶ್ರೀ.ಸಿದ್ದರಾಮಯ್ಯನವರ ಸಂಪುಟದಲ್ಲಿ ಕಿರಿಯ ವಯಸ್ಸಿನ ಸಚಿವರಾಗಿದ್ದರು, ನಂತರ ಮಾಜಿ ಮುಖ್ಯಮಂತ್ರಿ ಶ್ರೀ.ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಒಕ್ಕೂಟ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು.