Karnataka State Rural Development & Panchayat Raj University, Gadag

ಗ್ರಾಮೀಣ ಬೇರುಗಳು, ಜಾಗತಿಕ ಎತ್ತರಗಳು

ಶ್ರೀ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು, ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಿಯಾಂಕ ಖರ್ಗೆ

ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವರು, ಕರ್ನಾಟಕ ಸರ್ಕಾರ ಮತ್ತು
ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳು

ಪ್ರೊ. ಡಾ. ಸುರೇಶ ವಿ. ನಾಡಗೌಡರ

ಕುಲಸಚಿವರು ಮತ್ತು ಕುಲಪತಿಗಳು (ಪ್ರಭಾರ),
ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಶಾಂತ್ ಜೆ.ಸಿ.

ಹಣಕಾಸು ಅಧಿಕಾರಿಗಳು,
ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು, ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಿಯಾಂಕ ಖರ್ಗೆ

ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವರು, ಕರ್ನಾಟಕ ಸರ್ಕಾರ ಮತ್ತು ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳು

ಪ್ರೊ. ಡಾ. ಸುರೇಶ್ ವಿ. ನಾಡಗೌಡರ್

ಕುಲಸಚಿವರು ಮತ್ತು ಕುಲಪತಿಗಳು (ಪ್ರಭಾರ),
ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಶಾಂತ್
ಜೆ.ಸಿ.

ಹಣಕಾಸು ಅಧಿಕಾರಿಗಳು,
ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ

ಕುಲಪತಿಗಳು

ಪ್ರೊ. ಡಾ. ಸುರೇಶ್ ವಿ. ನಾಡಗೌಡರ್

ಪ್ರೊ. ಡಾ. ಸುರೇಶ ವಿ. ನಾಡಗೌಡರ ಕುಲಸಚಿವರು ಮತ್ತು ಕುಲಪತಿಗಳು (ಪ್ರಭಾರ), ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗ.

ಬೆಂಗಳೂರು ವಿಶ್ವವಿದ್ಯಾಲಯದ ಹಿರಿಯ ಕಾನೂನು ಪ್ರಾಧ್ಯಾಪಕರಾದ ಪ್ರೊ. ಡಾ. ಸುರೇಶ ವಿ. ನಾಡಗೌಡರು ಹಲವು ಪ್ರತಿಷ್ಠಿತ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ವಹಿಸಿದ್ದಾರೆ. ಇವುಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗದ ಕುಲಸಚಿವ ಹಾಗೂ ಕುಲಪತಿಗಳ (ಪ್ರಭಾರ) ಸ್ಥಾನಗಳು ಪ್ರಮುಖವಾಗಿದೆ. ತಮ್ಮ ಗೌರವಾನ್ವಿತ ವೃತ್ತಿಜೀವನದಲ್ಲಿ, ಅವರು ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಕೆ.ಎಸ್.ಎಲ್.ಯು., ಹುಬ್ಬಳ್ಳಿಯ ಕುಲಸಚಿವ (ಮೌಲ್ಯಮಾಪನ) ಆಗಿಯೂ, ಹಾಗೆಯೇ ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ವಿಭಾಗದ ಪ್ರಿನ್ಸಿಪಲ್ ಮತ್ತು ಡೀನ್ ಆಗಿಯೂ ಕಾರ್ಯನಿರ್ವಹಿಸಿದ್ದಾರೆ. ಪ್ರೊ. ಡಾ. ಸುರೇಶ ವಿ. ನಾಡಗೌಡರು ತಮ್ಮ ಸೇವಾ ಕ್ಷೇತ್ರದಲ್ಲಿ ಹಲವಾರು ಗೌರವಗಳನ್ನು ಗಳಿಸಿದ್ದಾರೆ. 2016 ರಲ್ಲಿ ಸಿಂಗಪುರದಲ್ಲಿ ನಡೆದ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅತ್ಯುತ್ತಮ ಸಂಶೋಧನಾ ಪ್ರಬಂಧ ಪ್ರಶಸ್ತಿ, 2017 ರಲ್ಲಿ ಶ್ರೀ. ರಕುಮ್ ಅಂಧಶಾಲೆಗೆ ನೀಡಿದ ಸೇವೆಗೆ ಪ್ರೋತ್ಸಾಹ ಪ್ರಶಸ್ತಿ, ಹಾಗೂ 2017 ರಲ್ಲಿ ಎಐಸಿಟಿಇ ಮತ್ತು ಐಇಸಿಎಸ್ಎಂಇ ರಾಷ್ಟ್ರೀಯ ಸಮ್ಮೇಳನದಲ್ಲಿ ಅತ್ಯುತ್ತಮ ಪ್ರಬಂಧ ಪ್ರದರ್ಶನ ಪ್ರಶಸ್ತಿಯು ಅವರಿಗೆ ಲಭಿಸಿರುವವು.