Karnataka State Rural Development & Panchayat Raj University, Gadag

ಗ್ರಾಮೀಣ ಬೇರುಗಳು, ಜಾಗತಿಕ ಎತ್ತರಗಳು

ಶ್ರೀ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು,
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಿಯಾಂಕ ಖರ್ಗೆ

ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವರು, ಕರ್ನಾಟಕ ಸರ್ಕಾರ ಮತ್ತು
ಸಹ ಕುಲಾಧಿಪತಿಗಳು, ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಪ್ರೊ. ಡಾ. ಸುರೇಶ ವಿ. ನಾಡಗೌಡರ

ಮಾನ್ಯ ಕುಲಸಚಿವರು ಮತ್ತು ಕುಲಪತಿಗಳು(ಪ್ರಭಾರ )
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಶಾಂತ್ ಜೆ.ಸಿ.

ಹಣಕಾಸು ಅಧಿಕಾರಿಗಳು,
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಶ್ರೀ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು, ಮ. ಗಾo .ಗ್ರಾ. ಮತ್ತು ಪಂ. ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಿಯಾಂಕ ಖರ್ಗೆ

ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವರು, ಕರ್ನಾಟಕ ಸರ್ಕಾರ ಮತ್ತು ಸಹ ಕುಲಾಧಿಪತಿಗಳು, ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಪ್ರೊ. ಡಾ. ಸುರೇಶ್ ವಿ. ನಾಡಗೌಡರ್

ಮಾನ್ಯ ಕುಲಸಚಿವರು ಮತ್ತು ಕುಲಪತಿಗಳು(ಪ್ರಭಾರ )
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಶಾಂತ್
ಜೆ.ಸಿ.

ಹಣಕಾಸು ಅಧಿಕಾರಿಗಳು,
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

A global celebration dedicated to raising awareness and taking action for the protection of our environment, featuring events, campaigns, and activities to promote sustainability and environmental conservation.

Share it :

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Newsletter

Signup our newsletter to get update information, news, insight or promotions.

Latest Post

ಮ.ಗಾಂ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಭರತ್ ಎಸ್. ಸಿಇಒ, ಜಿ.ಪಂ., ಗದಗ, ಶ್ರೀ ತಿಪ್ಪೇಸ್ವಾಮಿ, ಸದಸ್ಯರು, ಮಕ್ಕಳ ಹಕ್ಕುಗಳ ಆಯೋಗ, ಡಾ. ಪ್ರಕಾಶ್ ಭಟ್ ಮತ್ತು ಅಧಿಕಾರಿಗಳು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೂರು ದಿನಗಳ ಸ್ವಗ್ರಾಮ ಫೆಲೋಶಿಪ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು ಹಾಗೂ ಕರ್ನಾಟಕ ಸರ್ಕಾರದಿಂದ ಕರ್ನಾಟಕ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪಡೆದ ಹಣಕಾಸು ಅಧಿಕಾರಿಗಳಾದ ಶ್ರೀ ಪ್ರಶಾಂತ್ ಜೆ.ಸಿ. ಅವರನ್ನು ಸನ್ಮಾನಿಸಲಾಯಿತು.
ದಿನಾಂಕ 24.4.2025 ರಂದು ಧಾರವಾಡದಲ್ಲಿ ಶೈಕ್ಷಣಿಕ ಮತ್ತು ಸಂಶೋಧನಾ ಸಹಯೋಗಕ್ಕಾಗಿ ಮ.ಗಾಂ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ ಮತ್ತು ಧಾರವಾಡದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯಗಳ ನಡುವೆ ಒಡಂಬಡಿಕೆ ಒಪ್ಪಂದ
ಫ್ರಾನ್ಸ್‌ನ ಪ್ರತಿನಿಧಿಗಳಾದ ಮಿಸ್ ಸೆಲೀನ್ ಬೆಟ್ಟಿನೆಲ್ಲಿ, ಮಿಸ್ ಆನ್ ಸೋಫಿ ಮತ್ತು ಮಿಸ್ ಅನ್ನಾಬೆಲ್ ಅವರು ಮ.ಗಾಂ.ಗ್ರಾ. ಮತ್ತು ಪಂ. ರಾಜ್ ವಿಶ್ವವಿದ್ಯಾಲಯ, ಗದಗ ಆವರಣದಲ್ಲಿರುವ ಸಬರಮತಿ ಆಶ್ರಮ ಮತ್ತು ವಿವೇಕ ಲೋಕಕ್ಕೆ ಭೇಟಿ ನೀಡಿ, ಮಹಾತ್ಮ ಗಾಂಧೀಜಿ ಮತ್ತು ಸ್ವಾಮಿ ವಿವೇಕಾನಂದರಿಗೆ ಗೌರವ ಸಲ್ಲಿಸಿದರು ಮತ್ತು ಕುಲಪತಿಗಳು ಹಾಗೂ ಅಧ್ಯಾಪಕ ಸದಸ್ಯರೊಂದಿಗೆ ಸಂವಾದ ನಡೆಸಿ, ವಿಶ್ವವಿದ್ಯಾಲಯದಲ್ಲಿನ ಚಟುವಟಿಕೆಗಳ ಬಗ್ಗೆ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಶೈಕ್ಷಣಿಕ ಮತ್ತು ಸಂಶೋಧನಾ ಸಹಯೋಗದ ಬಗ್ಗೆ ಚರ್ಚಿಸಲಾಯಿತು.