English

ತರಬೇತಿ, ಪ್ರಕಟಣೆ ಮತ್ತು ಮೇಲ್ವಿಚಾರಣೆ ಕೇಂದ್ರದ ಪ್ರಕಾರ್ಯಗಳು.-

(i).          ಎಲ್ಲಾ ಬಗೆಯ ತರಬೇತಿ ಮತ್ತು ಪ್ರಕಟಣೆಯನ್ನು ಉತ್ತೇಜಿಸುವುದು, ಅಭಿವೃದ್ಧಿಪಡಿಸುವುದು ಮತ್ತು ಉತ್ತೇಜಿಸುವುದು.

(ii).         ಎಲ್ಲಾ ಬಗೆಯ ಪಂಚಾಯತ್ ಸದಸ್ಯರು ಮತ್ತು ಅಧಿಕಾರಗಳಿಗೆ ತರಬೇತಿ ನೀಡುವುದು.

(iii).     ಅಭಿವೃದ್ಧಿ ವಿಷಯಗಳ ಕುರಿತು ವಿಚಾರ ಸಂಕಿರಣಗಳನ್ನು ಆಯೋಜಿಸುವುದು ಮತ್ತು ಕಿರು ಹೊತ್ತಿಗೆಗಳು, ಪುಸ್ತಕಗಳು, ನಿಯತಕಾಲಿಕೆಗಳು   ಹಾಗೂ ಪಠ್ಯಪುಸ್ತಕಗಳನ್ನು ಪ್ರಕಟಿಸುವುದು.

(iv).        ಕೌಶಲ್ಯ ಮತ್ತು ಉದ್ಯಮಶೀಲತಾ ಅಭಿವೃದ್ಧಿಗೆ ಸಂಬoಧಿಸಿದತೆ ಅಧ್ಯಯನ ಮತ್ತು ತರಬೇತಿಗಳಿಗೆ           ಉತ್ತೇಜನ ನೀಡುವುದು.

(v).       ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ಗೆ ಸಂಬoಧಿಸಿದoತೆ ಅಧ್ಯಯನ, ತರಬೇತಿಗಳನ್ನು ನೀಡಲು ಮತ್ತು ಪುಸ್ತಕಗಳನ್ನು ಪ್ರಕಟಿಸಲು ಉತ್ತೇಜನ ನೀಡುವುದು.

(vi).        ಪರಿಸರ, ವಿಜ್ಞಾನ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ನೈರ್ಮಲ್ಯ ವ್ಯವಸ್ಥಾಪನೆಗೆ ಸಂಬAಧಿಸಿದ ಅಧ್ಯಯನಕ್ಕೆ ಉತ್ತೇಜನ ನೀಡುವುದು;

(vii).       ಸಾಮಾಜಿಕ ವಿಜ್ಞಾನ ಮತ್ತು ಗ್ರಾಮೀಣ ಪುನಾರಚನೆಗೆ ಸಂಬAಧಿಸಿದ ಅಧ್ಯಯನಕ್ಕೆ ಉತ್ತೇಜನ ನೀಡುವುದು;

(viii).      ಕೃಷಿ ವ್ಯವಹಾರ ವ್ಯವಸ್ಥಾಪನೆ ಮತ್ತು ಗ್ರಾಮೀಣಾಭಿವೃದ್ಧಿ ವ್ಯವಸ್ಥಾಪನೆಗೆ ಸಂಬoಧಿಸಿದ ಅಧ್ಯಯನಕ್ಕೆ ಉತ್ತೇಜನ ನೀಡುವುದು;


ಡಾ. ಅಬ್ದುಲ್ ಅಜೀಜ್ ವೈ ಮುಲ್ಲ

ಸಹಾಯಕ ನಿರ್ದೇಶಕರು

ತರಬೇತಿಪ್ರಕಟಣೆ ಮತ್ತು ಮೇಲ್ವಿಚಾರಣೆ ಕೇಂದ್ರ

ಕೆ.ಎಸ್.ಆರ್.ಡಿ.ಪಿ.ಆರ್ ವಿಶ್ವವಿದ್ಯಾಲಯ, ಗದಗ




Read More

ಸುದ್ದಿ ಮತ್ತು ಪ್ರಕಟಣೆ

31
Jan
ಡೌನ್‌ಲೋಡ್: ಘಟಿಕೋತ್ಸವ ಅಪ್ಲಿಕೇಶನ್-2024
31
Jan
2024 ನೇ  ಸಾಲಿನ ನಾಲ್ಕನೇ ವಾರ್ಷಿಕ ಘಟಿಕೋತ್ಸವದ ಪದವಿ ಪ್ರದಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ( ಶುಲ್ಕ ವಿವರಗಳು)
29
Jan

2023-24 ನೇ ಸಾಲಿನ  ಎರಡನೇ ಸೆಮಿಸ್ಟರ್ (ರೆಗ್ಯುಲರ್ ಮತ್ತು ರಿಪೀಟರ್ಸ್) ಫಲಿತಾಂಶ ಮತ್ತು ಮರುಮೌಲ್ಯಮಾಪನದ ಅಧಿಸೂಚನೆ

23
Sep
2023ನೇ ಜುಲೈನಲ್ಲಿ ನಡೆದ ಬಿ. ಏಸ್ಸಿ (ಜಿ.ಐ.ಎಸ್ & ಸಿ.ಎಸ್ ) 2ನೇ ಸೆಮಿಸ್ಟರ್, ಬಿ. ಏಸ್ಸಿ (ಎ. ಬಿ. & ಎಫ್.ಫಿ ) 2ನೇ ಸೆಮಿಸ್ಟರ್,ಬಿ. ಏಸ್ಸಿ (ಪಿ.ಎಚ್ & ಎಸ್ .ಡಬ್ಲ್ಯೂ ) 2ನೇ ಸೆಮಿಸ್ಟರ್,ಬಿ. ಏಸ್ಸಿ (ಎ. ಬಿ. & ಎಫ್.ಫಿ ) 4ನೇ ಸೆಮಿಸ್ಟರ್ ,ಬಿ. ಏಸ್ಸಿ (ಜಿ.ಐ.ಎಸ್ & ಸಿ.ಎಸ್ ) 4ನೇ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ

ಕಾರ್ಯಕ್ರಮಗಳು

21
Jun
10ನೇ ಅಂತರಾಷ್ಟ್ರೀಯ ಯೋಗ ದಿನಾಚರೆಣೆ-2024 Read More
15
Jun
10ನೇ ಅಂತರಾಷ್ಟ್ರೀಯ ಯೋಗ ದಿನಾಚರೆಣೆ-2024 Read More
10
Jun
ದಾವಣಗೆರೆ ಜಿಲ್ಲೆ ಗ್ರಾಮ ಪಂಚಾಯತ್ "ಅರಿವು ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರ ಕಂಪ್ಯೂಟರ್ ಮತ್ತು ಗ್ರಂಥಾಲಯ ನಿರ್ವಹಣೆ” ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ Read More
5
Jun
ವಿಶ್ವ ಪರಿಸರ ದಿನಾಚರಣೆ-2024 Read More


Follow us on