English
ಎನ್.ಎಸ್.ಎಸ್

ರಾಷ್ಟ್ರೀಯ ಸೇವಾ ಯೋಜನೆ ಸಲಹಾ ಸಮಿತಿಯ ಮೊದಲ ಸಭೆಯ ನಡಾವಳಿಗಳು

ರಾಷ್ಟ್ರೀಯ ಸೇವಾ ಯೋಜನೆ (ಎನ್‌.ಎಸ್‌.ಎಸ್.)

ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌.ಎಸ್‌.ಎಸ್.) ಘಟಕವನ್ನು 2019-2020 ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಲಾಯಿತು. ವಿಶ್ವವಿದ್ಯಾನಿಲಯವು ನಾಲ್ಕು ಘಟಕಗಳನ್ನು ಹೊಂದಿದೆ, ಅಲ್ಲಿ ಪ್ರವೇಶ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಸಾಮಾಜಿಕ ಸೇವಾ ಕೌಶಲ್ಯವನ್ನು ಹೆಚ್ಚಿಸಲು ಎನ್.ಎಸ್.ಎಸ್. ದಾಖಲಾತಿ ಕಡ್ಡಾಯವಾಗಿದೆ. ಎನ್.ಎಸ್.ಎಸ್. ಘಟಕವು ವಿವಿಧ ಚಟುವಟಿಕೆಗಳು ಮತ್ತು ವಿಶೇಷ ಶಿಬಿರಗಳನ್ನು ನಡೆಸುವಲ್ಲಿ ಬಹಳ ಸಕ್ರಿಯವಾಗಿದೆ. ಎನ್‌.ಎಸ್‌.ಎಸ್. ಕಾರ್ಯಕ್ರಮ ಸಂಯೋಜಕರು ಮತ್ತು ಕಾರ್ಯಕ್ರಮ ಅಧಿಕಾರಿಗಳು ಮೈಸೂರಿನ ಇ.ಟಿ.ಐ. ಸಂಸ್ಥೆಯಲ್ಲಿ ತರಬೇತಿ ಪಡೆದಿರುತ್ತಾರೆ.

ಸುದ್ದಿ ಮತ್ತು ಪ್ರಕಟಣೆ

31
Jan
ಡೌನ್‌ಲೋಡ್: ಘಟಿಕೋತ್ಸವ ಅಪ್ಲಿಕೇಶನ್-2024
31
Jan
2024 ನೇ  ಸಾಲಿನ ನಾಲ್ಕನೇ ವಾರ್ಷಿಕ ಘಟಿಕೋತ್ಸವದ ಪದವಿ ಪ್ರದಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ( ಶುಲ್ಕ ವಿವರಗಳು)
29
Jan

2023-24 ನೇ ಸಾಲಿನ  ಎರಡನೇ ಸೆಮಿಸ್ಟರ್ (ರೆಗ್ಯುಲರ್ ಮತ್ತು ರಿಪೀಟರ್ಸ್) ಫಲಿತಾಂಶ ಮತ್ತು ಮರುಮೌಲ್ಯಮಾಪನದ ಅಧಿಸೂಚನೆ

23
Sep
2023ನೇ ಜುಲೈನಲ್ಲಿ ನಡೆದ ಬಿ. ಏಸ್ಸಿ (ಜಿ.ಐ.ಎಸ್ & ಸಿ.ಎಸ್ ) 2ನೇ ಸೆಮಿಸ್ಟರ್, ಬಿ. ಏಸ್ಸಿ (ಎ. ಬಿ. & ಎಫ್.ಫಿ ) 2ನೇ ಸೆಮಿಸ್ಟರ್,ಬಿ. ಏಸ್ಸಿ (ಪಿ.ಎಚ್ & ಎಸ್ .ಡಬ್ಲ್ಯೂ ) 2ನೇ ಸೆಮಿಸ್ಟರ್,ಬಿ. ಏಸ್ಸಿ (ಎ. ಬಿ. & ಎಫ್.ಫಿ ) 4ನೇ ಸೆಮಿಸ್ಟರ್ ,ಬಿ. ಏಸ್ಸಿ (ಜಿ.ಐ.ಎಸ್ & ಸಿ.ಎಸ್ ) 4ನೇ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ

ಕಾರ್ಯಕ್ರಮಗಳು

21
Jun
10ನೇ ಅಂತರಾಷ್ಟ್ರೀಯ ಯೋಗ ದಿನಾಚರೆಣೆ-2024 Read More
15
Jun
10ನೇ ಅಂತರಾಷ್ಟ್ರೀಯ ಯೋಗ ದಿನಾಚರೆಣೆ-2024 Read More
10
Jun
ದಾವಣಗೆರೆ ಜಿಲ್ಲೆ ಗ್ರಾಮ ಪಂಚಾಯತ್ "ಅರಿವು ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರ ಕಂಪ್ಯೂಟರ್ ಮತ್ತು ಗ್ರಂಥಾಲಯ ನಿರ್ವಹಣೆ” ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ Read More
5
Jun
ವಿಶ್ವ ಪರಿಸರ ದಿನಾಚರಣೆ-2024 Read More


Follow us on