English
ಶಾಲೆಗಳು

1. ಕೃಷಿ ವ್ಯವಹಾರ ವ್ಯವಸ್ಥಾಪನೆ ಮತ್ತು ಗ್ರಾಮೀಣಾಭಿವೃದ್ಧಿ ವ್ಯವಸ್ಥಾಪನಾ ಶಾಲೆ

         Ø  ಎಂ.ಬಿ.ಎ. (ಗ್ರಾಮೀಣ ನಿರ್ವಹಣೆ/ ಕೃಷಿ ವ್ಯವಹಾರ ನಿರ್ವಹಣೆ)

2. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಶಾಲೆ

      Ø  ಎಂ.ಎ. (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್/ ಸಹಕಾರ ನಿರ್ವಹಣೆ)

      Ø  ಎಂ.ಎ. ಸಾರ್ವಜನಿಕ ಆಡಳಿತ

3. ಪರಿಸರ ವಿಜ್ಞಾನ ಮತ್ತು ಸಾರ್ವಜನಿಕ ಆರೋಗ್ಯ ಹಾಗೂ ನೈರ್ಮಲ್ಯ ವ್ಯವಸ್ಥಾಪನಾ ಶಾಲೆ
         Ø  ಎಂ.ಎಸ್ಸಿ. ಜಿಯೋ-ಇನ್ಫಾರ್ಮೆಟಿಕ್ಸ್ (ರಿಮೋಟ್ ಸೆನ್ಸಿಂಗ್ ಮತ್ತು ಜಿ.ಐ.ಎಸ್)

       Ø  ಎಂ.ಎಸ್ಸಿ. (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ)

       Ø  ಎಂ.ಪಿ.ಎಚ್. (ಸಾರ್ವಜನಿಕ ಆರೋಗ್ಯ)

4. ಸಾಮಾಜಿಕ ವಿಜ್ಞಾನ ಮತ್ತು ಗ್ರಾಮೀಣ ಪುನಾರಚನಾ ಶಾಲೆ

         Ø  ಎಂ.ಎಸ್.ಡಬ್ಲ್ಯೂ. ಸಮುದಾಯ ಅಭಿವೃದ್ಧಿ (ಗ್ರಾಮೀಣ ಪುನರ್ ನಿರ್ಮಾಣ)/ (ಸಮುದಾಯ ಆರೋಗ್ಯ)

      Ø  ಎಂ.ಎ. ಅರ್ಥಶಾಸ್ತ್ರ (ಅಭಿವೃದ್ಧಿ ಅರ್ಥಶಾಸ್ತ್ರ)

5. ಕೌಶಲ್ಯ ಮತ್ತು ಉದ್ಯಮಶೀಲತಾ ಅಭಿವೃದ್ಧಿ ಶಾಲೆ

            Ø  ಎಂ.ಕಾಂ. (ಉದ್ಯಮಶೀಲತೆ/ ಸಹಕಾರ ನಿರ್ವಹಣೆ)
        
        Ø  ಎಂ.ಎಸ್ಸಿ. ಗಣಕ ವಿಜ್ಞಾನ (ದತ್ತಾಂಶ ವಿಶ್ಲೇಷಣೆ)

ಸುದ್ದಿ ಮತ್ತು ಪ್ರಕಟಣೆ

31
Jan
ಡೌನ್‌ಲೋಡ್: ಘಟಿಕೋತ್ಸವ ಅಪ್ಲಿಕೇಶನ್-2024
31
Jan
2024 ನೇ  ಸಾಲಿನ ನಾಲ್ಕನೇ ವಾರ್ಷಿಕ ಘಟಿಕೋತ್ಸವದ ಪದವಿ ಪ್ರದಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ( ಶುಲ್ಕ ವಿವರಗಳು)
29
Jan

2023-24 ನೇ ಸಾಲಿನ  ಎರಡನೇ ಸೆಮಿಸ್ಟರ್ (ರೆಗ್ಯುಲರ್ ಮತ್ತು ರಿಪೀಟರ್ಸ್) ಫಲಿತಾಂಶ ಮತ್ತು ಮರುಮೌಲ್ಯಮಾಪನದ ಅಧಿಸೂಚನೆ

23
Sep
2023ನೇ ಜುಲೈನಲ್ಲಿ ನಡೆದ ಬಿ. ಏಸ್ಸಿ (ಜಿ.ಐ.ಎಸ್ & ಸಿ.ಎಸ್ ) 2ನೇ ಸೆಮಿಸ್ಟರ್, ಬಿ. ಏಸ್ಸಿ (ಎ. ಬಿ. & ಎಫ್.ಫಿ ) 2ನೇ ಸೆಮಿಸ್ಟರ್,ಬಿ. ಏಸ್ಸಿ (ಪಿ.ಎಚ್ & ಎಸ್ .ಡಬ್ಲ್ಯೂ ) 2ನೇ ಸೆಮಿಸ್ಟರ್,ಬಿ. ಏಸ್ಸಿ (ಎ. ಬಿ. & ಎಫ್.ಫಿ ) 4ನೇ ಸೆಮಿಸ್ಟರ್ ,ಬಿ. ಏಸ್ಸಿ (ಜಿ.ಐ.ಎಸ್ & ಸಿ.ಎಸ್ ) 4ನೇ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ

ಕಾರ್ಯಕ್ರಮಗಳು

24
Apr
ಕ.ರಾ. ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯದಲ್ಲಿ "ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ" ಕಾರ್ಯಕ್ರಮವನ್ನು ಆಯೋಜಿಸಲಾಗಿದೆ Read More
22
Apr
ಬೀದರ್ ಜಿಲ್ಲೆ ಗ್ರಾಮ ಪಂಚಾಯತ್ "ಅರಿವು ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರ ಕಂಪ್ಯೂಟರ್ ಮತ್ತು ಗ್ರಂಥಾಲಯ ನಿರ್ವಹಣೆ(2ನೇ ಬ್ಯಾಚ್)” ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ Read More
16
Apr
ಹಾವೇರಿ ಜಿಲ್ಲೆ ಗ್ರಾಮ ಪಂಚಾಯತ್ "ಅರಿವು ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರ ಕಂಪ್ಯೂಟರ್ ಮತ್ತು ಗ್ರಂಥಾಲಯ ನಿರ್ವಹಣೆ” ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ Read More
2
Apr
ಬೆಳಗಾವಿ ಜಿಲ್ಲೆ ಗ್ರಾಮ ಪಂಚಾಯತ್ "ಅರಿವು ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರ ಕಂಪ್ಯೂಟರ್ ಮತ್ತು ಗ್ರಂಥಾಲಯ ನಿರ್ವಹಣೆ” ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ Read More


Follow us on